ಡಿಕೆಶಿ ಕಲೆಕ್ಷನ್​ ಗಿರಾಕಿ, ಕುಡುಕನ ಹಾಗೆ ಮಾತಾಡ್ತಾರೆ… ಕೋಲಾಹಲ ಸೃಷ್ಟಿಸಿದೆ ಸಲೀಂ-ಉಗ್ರಪ್ಪ ಸಂಭಾಷಣೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕಲೆಕ್ಷನ್​ ಗಿರಾಕಿ ಎಂದು ಕಾಂಗ್ರೆಸ್​ ನಾಯಕರೇ ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿ ವೇಳೆ ಡಿಕೆಶಿ ಆಪ್ತರೂ ಆದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ಮಾಜಿ ಸಂಸದ ಉಗ್ರಪ್ಪ ಅವರು ಡಿಕೆಶಿ ಕುರಿತು ಗುಸುಗುಸು ಮಾತನಾಡಿಕೊಂಡರು. ‘ ಡಿಕೆಶಿ ದೊಡ್ಡ ಸ್ಕ್ರ್ಯಾಮ್, ಕಲೆಕ್ಷನ್ ಗಿರಾಕಿ’ ಎಂದು ಡಿಕೆಶಿ ಆಪ್ತ ಹೇಳಿದ್ರೆ, ಅತ್ತ ಉಗ್ರಪ್ಪ, ‘ನಿಮಗೆ ಗೊತ್ತಿಲ್ಲ ನಾವೆಲ್ಲ ಪಟ್ಟು ಹಿಡಿದು ಅಧ್ಯಕ್ಷ … Continue reading ಡಿಕೆಶಿ ಕಲೆಕ್ಷನ್​ ಗಿರಾಕಿ, ಕುಡುಕನ ಹಾಗೆ ಮಾತಾಡ್ತಾರೆ… ಕೋಲಾಹಲ ಸೃಷ್ಟಿಸಿದೆ ಸಲೀಂ-ಉಗ್ರಪ್ಪ ಸಂಭಾಷಣೆ