ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಕನಕಪುರ: ಅವರಿಬ್ಬರೂ ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಮುದ್ದಾದ ಗಂಡು ಮಗು ಕೂಡ ಇದೆ. ಈ ನಡುವೆ ‘ಮನೆಯಲ್ಲಿದ್ದ ಹಣ ತೆಗೆದುಕೊಂಡು ಬೇರೊಬ್ಬರೊಂದಿಗೆ ನನ್ನ ಪತ್ನಿ ನಾಪತ್ತೆಯಾಗಿದ್ದಾಳೆ’ ಎಂದು ಗಂಡ ಜೂ.2ರಂದು ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದ. ಈ ದೂರಿನ ಜಾಡು ಹಿಡಿದು ಹೊರಟ ಪೊಲೀಸರ ಕಣ್ಣಿಗೆ ಬಿದ್ದದ್ದು ದೂರುದಾರನ ಅಜ್ಜಿಗೆ ಸೇರಿದ್ದ ಜಮೀನಿನ ಎಳ್ಳು ಪೈರಿನಡಿ ಅಡಗಿದ್ದ ಭಯಾನಕ ರಹಸ್ಯ! ಕನಕಪುರ ಸಾರಿಗೆ ಘಟಕದಲ್ಲಿ ಚಾಲಕ ಯಲವಳ್ಳಿ ಲೋಕೇಶ್ ಮತ್ತು ಗೀತಾ ಪರಸ್ಪರ … Continue reading ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!