ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

ಮುಂಬೈ: ಬಾಲಿವುಡ್​ ನಟಿ ಕುಬ್ರಾ ಸೇಠ್​ 17ನೇ ವಯಸ್ಸಿನಲ್ಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರಂತೆ. ಅದೂ ಬೆಂಗಳೂರಲ್ಲಿ ಎಂಬ ಆಘಾತಕಾರಿ ಸಂಗತಿ ಇದೀಗ ಬಯಲಾಗಿದೆ. ಆ ವಯಸ್ಸಲ್ಲಿ ಅನುಭವಿಸಿದ ನರಕಯಾತನೆಯನ್ನ ಇದೀಗ ಅವರೇ ಬಹಿರಂಗಪಡಿಸಿದ್ದಾರೆ. ‘ಕಾರಿನಲ್ಲಿ ಹೋಗುವಾಗ ಬಟ್ಟೆಯನ್ನು ಸರಿಸಿ ನನ್ನ ತೊಡೆಯನ್ನು ಸವರುತ್ತಿದ್ದ… ನಮ್ಮ ಮನೆಗೆ ಬಂದು ನನ್ನ ಕೆನ್ನೆಗೆ ಮುತ್ತಿಟ್ಟು ನೀನಂದ್ರೆ ನನಗಿಷ್ಟ ಎನ್ನುತ್ತಿದ್ದ… ಹೋಟೆಲ್​ನಲ್ಲಿ ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ನಾನಾಗ ಅಸಹಾಯಕಳಾಗಿದ್ದೆ…’ ಎಂದು ಬರೆದುಕೊಂಡಿದ್ದಾರೆ. ಕುಬ್ರಾ ಸೇಠ್​ ನಟಿ ಮಾತ್ರವಲ್ಲ, ಉತ್ತಮ ಬರಹಗಾರ್ತಿಯೂ … Continue reading ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ