ಶಂಕರಣ್ಣನ ಆತ್ಮಹತ್ಯೆಗೆ ಕಾರಣ ಬಯಲು! ಅಯ್ಯೋ, ಸ್ವಲ್ಪ ಅರ್ಡ್ಜೆಸ್ಟ್​ ಮಾಡ್ಕೊಂಡಿದ್ರೆ ಇಷ್ಟೆಲ್ಲಾ ಆಗ್ತಿರ್ಲಿಲ್ಲ ತಾಯಿ…

ಕುಣಿಗಲ್​: ಒಲವಿನ ಬದುಕಿಗೆ ಪ್ರೀತಿಯೊಂದಿದ್ದರೆ ಸಾಕು ಬೇರೇನೂ ಬೇಡ… ಎಂದು ಬಂದ 25 ವರ್ಷದ ಮೇಘನಾಳನ್ನು ಕೈಹಿಡಿದ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ 45 ವರ್ಷದ ರೈತ ಶಂಕರಣ್ಣ ಮದ್ವೆಯಾದ 5 ತಿಂಗಳಿಗೇ ದುರಂತ ಅಂತ್ಯ ಕಂಡಿದ್ದಾರೆ. ಕಳೆದ ತಿಂಗಳು ಶಂಕರಣ್ಣ-ಮೇಘನಾ ದಂಪತಿ ಊರಿಗೆಲ್ಲ ಊಟ ಹಾಕಿಸಿ ಅದ್ದೂರಿಯಾಗಿ ಪ್ರೇಮಿಗಳ ದಿನ ಆಚರಿಸಿಕೊಂಡಿದ್ದರು. ಇಬ್ಬರೂ ಕಲರ್​ಫುಲ್ ಆಗಿ ಫೋಟೋಶೂಟ್ ಕೂಡ ಮಾಡಿಸಿಕೊಂಡಿದ್ದರು. ನಾವು ಯಾವುದಕ್ಕೂ ಕಮ್ಮಿ ಇಲ್ಲ ಅನ್ನೋ ಹಾಗೆ ಕಾಣಿಸಿಕೊಂಡಿದ್ದರು. ಆದರೀಗ ಪತ್ನಿಯನ್ನ ಒಂಟಿ ಮಾಡಿ … Continue reading ಶಂಕರಣ್ಣನ ಆತ್ಮಹತ್ಯೆಗೆ ಕಾರಣ ಬಯಲು! ಅಯ್ಯೋ, ಸ್ವಲ್ಪ ಅರ್ಡ್ಜೆಸ್ಟ್​ ಮಾಡ್ಕೊಂಡಿದ್ರೆ ಇಷ್ಟೆಲ್ಲಾ ಆಗ್ತಿರ್ಲಿಲ್ಲ ತಾಯಿ…