17.8 C
Bengaluru
Wednesday, January 22, 2020

ಅದ್ದೂರಿ ಶ್ರೀನಿವಾಸ ಕಲ್ಯಾಣೋತ್ಸವ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬೆಂಗಳೂರು: ಕರುನಾಡ ಸಂಭ್ರಮದ ನಾಲ್ಕನೇ ದಿನವಾದ ಶುಕ್ರವಾರ ತಿರುಪತಿ ತಿರುಮಲ ದೇವಸ್ಥಾನ ಮಾದರಿಯಲ್ಲೇ ನಡೆದ ಕಲ್ಯಾಣೋತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಮೂಹ ಕೆಂಪೇಗೌಡ ಆಟದ ಮೈದಾನದಲ್ಲಿ ನೆರೆದಿತ್ತು.

ವಿಜಯವಾಣಿ, ದಿಗ್ವಿಜಯ 247 ನ್ಯೂಸ್ ಮಾಧ್ಯಮ ಸಹಯೋಗದಲ್ಲಿ ಗೆಲುವು ಕನ್ನಡ ಗೆಳೆಯರ ಸಮಿತಿ, ಜಿಕೆಜಿಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಶ್ರೀನಿವಾಸನಗರದಲ್ಲಿ ಉತ್ಸವ ನಡೆಯಿತು. ಅರ್ಚಕ ರಾಘವೇಂದ್ರ ಭಟ್ ಮತ್ತು ತಂಡದವರು ವಿಧಿವಿಧಾನಗಳ ಮೂಲಕ ಅದ್ದೂರಿಯಾಗಿ ನಡೆಸಿಕೊಟ್ಟರು.

ಸಂಜೆ 6 ಗಂಟೆಗೆ ಪ್ರಾರಂಭವಾದ ಉತ್ಸವವನ್ನು 20ಕ್ಕೂ ಅಧಿಕ ಆರ್ಚಕರು ಮತ್ತು ಆಗಮಿಕರು ಶ್ರೀನಿವಾಸ, ಶ್ರೀದೇವಿ ಮತ್ತು ಭೂದೇವಿ ವಿಗ್ರಹಕ್ಕೆ ಅಲಂಕಾರ ಮಾಡಿ ಹೋಮ ಹವನ ಮೂಲಕ ಚಾಲನೆ ನೀಡಿದರು. ಇತ್ತ ಶಾಸ್ತ್ರೋಕ್ತವಾಗಿ ನಡೆಯುತ್ತಿದ್ದ ಉತ್ಸವಕ್ಕೆ ಮೆರುಗು ನೀಡುವಂತೆ ನುರಿತ ಕಲಾವಿದರ ತಂಡ ಸುಮಧುರ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಟ್ಟಿತು.

ಸಹಸ್ರಾರು ಭಕ್ತರು: ಕಲ್ಯಾಣೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ‘ಶ್ರೀವೆಂಕಟೇಶಾಯ ನಮಃ ಗೋವಿಂದ.. ಗೋವಿಂದ.. ಗೋವಿಂದ..’ ಎಂಬ ದೇವ ನಾಮಸ್ಮರಣೆ ಮಾಡಿದರು. 23 ಅಡಿ ಎತ್ತರ ನಿರ್ಮಾಣ ಮಾಡಲಾಗಿರುವ

ಬೃಹತ್ ಶ್ರೀವೆಂಕಟೇಶ್ವರ ವಿಗ್ರಹ ನೋಡಿ ಭಕ್ತಿಪರವಶರಾದರು. ಹಲವರು ವಿಗ್ರಹದ ಜತೆ ಸೆಲ್ಪಿ ತೆಗೆದುಕೊಂಡು ಸಂಭ್ರಮಿಸಿದರು. ಪೂಜೆ ಮಧ್ಯೆಯೇ ಪಟಾಕಿ ಸಿಡಿಸಿದರು. ಉತ್ಸವದ ಕೊನೆಯ ಭಾಗದಲ್ಲಿ ಭಕ್ತಾದಿಗಳಿಗೆ ತಿರುಪತಿಯ ಲಡ್ಡು ಹಾಗೂ ಪುಳಿಯೋಗರೆ ವಿತರಿಸಲಾಯಿತು.

ಜಿಕೆಜಿಎಸ್ ಚಾರಿಟಬಲ್ ಟ್ರಸ್ಟ್​ನ ಗೌರವ ಅಧ್ಯಕ್ಷ ಡಿ. ಶಿವಲಿಂಗೇಗೌಡ, ಸಂಸ್ಥಾಪಕ ಅಧ್ಯಕ್ಷ ಎಲ್.ಎನ್. ಆನಂದ್, ಉಪಾಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಡಿ.ಎನ್. ರಮೇಶ್, ಕಾರ್ಯದರ್ಶಿ ಜಿ.ವಿ. ಪ್ರಶಾಂತ್, ಸಂಘಟವಬನಾ ಕಾರ್ಯದರ್ಶಿ ಪ್ರದೀಪ್, ಎಚ್.ಕೆ. ಕುಮಾರ್, ಕೇಶವ್ ಮತ್ತಿತರರಿದ್ದರು.

ಇಂದು ಯಶ್​ಗೆ ಪ್ರಶಸ್ತಿ ಪ್ರದಾನ

ಜಿಕೆಜಿಎಸ್ ಚಾರಿಟಬಲ್ ಟ್ರಸ್ಟ್ ಶನಿವಾರ (ಡಿ.7) ನಟ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಕನ್ನಡ ಕಲಾಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ನವೀನ್ ಸಜ್ಜು ಮತ್ತು ಚಂದನ್ ಶೆಟ್ಟಿ ಅವರಿಂದ ಸಂಗೀತ ರಸಸಂಜೆ ಮತ್ತು ಕಿರುತರೆ ನಟ-ನಟಿಯರಿಂದ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...