ಕೋಳಿ ಫಾರಂಗೆ ನುಗ್ಗಿ 200 ಕೋಳಿಗಳನ್ನು ತಿಂದು ಮುಗಿಸಿದ ಚಿರತೆ!

ತುಮಕೂರು: ಸಾಮಾನ್ಯವಾಗಿ ಕುರುಚಲು ಕಾಡು, ಗುಡ್ಡಗಾಡು ಪ್ರದೇಶ, ಪಾಳುಬಿದ್ದ ಜಮೀನುಗಳಲ್ಲಿ ಪೊದೆಗಳನ್ನು ಅರಸಿ ವಾಸಿಸುವ ಚಿರತೆಗಳಿಗೆ ಅಗತ್ಯ ಪ್ರಮಾಣ ಆವಾಸಸ್ಥಾನ ಸಿಗುತ್ತಿಲ್ಲ. ಹೀಗಾಗಿ ಚಿರತೆ ದಾಳಿ ಪ್ರಕರಣ ಹೆಚ್ಚಾಗುತ್ತಿವೆ. ರಾಜ್ಯದಲ್ಲೀಗ ಚಿರತೆ ಬಿಟ್ಟರೆ ಬೇರೆ ಮಾತೇ ಇಲ್ಲ. ತುಮಕೂರಿನ ಕುಣಿಗಲ್‌, ರಾಮನಗರ ಜಿಲ್ಲೆಯಲ್ಲಿಅಧಿಕವಾಗಿದ್ದ ಚಿರತೆಗಳ ಕಾಟ ಈಗ ರಾಜ್ಯಾದ್ಯಂತ ವಿಸ್ತರಿಸುತ್ತಿದೆ. ಚಿರತೆಯೊಂದು ಕೋಳಿ ಫಾರಂಗೆ ನುಗ್ಗಿ 200 ಕೋಳಿಗಳನ್ನು ತಿಂದಿರುವ ಘಟನೆ ಯಗಚಿಹಳ್ಳಿ ಗ್ರಾಮದ ತೋಟದ ಫಾರಂನಲ್ಲಿ ನಡೆದಿದೆ. ಇದನ್ನೂ ಓದಿ: 9 ತಿಂಗಳ ಕಾಲ ಬಾಣಂತಿಯೆಂದು … Continue reading ಕೋಳಿ ಫಾರಂಗೆ ನುಗ್ಗಿ 200 ಕೋಳಿಗಳನ್ನು ತಿಂದು ಮುಗಿಸಿದ ಚಿರತೆ!