ಬೆಂಗಳೂರಲ್ಲಿ ಬೈಕ್​ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್​ ಮೇಲೆ ಮರದ ದಿಮ್ಮಿಗಳು ಬಿದ್ದ ಪರಿಣಾಮ ನವವಿವಾಹಿತ ಮೃತಪಟ್ಟ ಘಟನೆ ನಾಗರಬಾವಿಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಮುಕೇಶ್ (28) ಮೃತ ದುರ್ದೈವಿ. ಈತನಿಗೆ 7 ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದು, ಪುಟ್ಟ ಕಂದನ ಸ್ವಾಗತಕ್ಕೆ ಇಡೀ ಕುಟುಂಬ ಕಾತರದಿಂದ ಕಾಯುತ್ತಿದೆ. ದುರ್ವಿಧಿ ನವದಂಪತಿ ಬಾಳಲ್ಲಿ ಆಟವಾಡಿದ್ದು, ಮುಕೇಶ್​ ಚಿಕ್ಕ ವಯಸ್ಸಿಗೇ ಬಾರದ ಲೋಕಕ್ಕೆ ಹೋಗಿದ್ದಾರೆ. ತಮಿಳುನಾಡಿನ ತಿರುವಣ್ಣಾಮಲೈ ಮೂಲದ … Continue reading ಬೆಂಗಳೂರಲ್ಲಿ ಬೈಕ್​ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ