More

  ರಸ್ತೆಬದಿ ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿವೈಎಸ್ಪಿ ಸೇರಿ ಮೂವರು ಪೊಲೀಸರಿಗೆ ಗಾಯ

  ಯಾದಗಿರಿ: ರಸ್ತೆಬದಿ ನಿಂತಿದ್ದ ಲಾರಿಗೆ ಡಿವೈಎಸ್ಪಿ ಪ್ರಯಾಣಿಸುತ್ತಿದ್ದ ಸರ್ಕಾರಿ ವಾಹನ ಡಿಕ್ಕಿ ಹೊಡೆದಿದ್ದು, ಮೂವರು ಪೊಲೀಸರು ಗಾಯಗೊಂಡಿದ್ದಾರೆ.

  ಶಹಾಪುರ ನಗರದ ಸುಬೇದಾರ್ ಆಸ್ಪತ್ರೆ ಬಳಿ ಸೋಮವಾರ ಬೆಳಗಿನ ಜಾವ ಸುರಪುರ ಉಪ ವಿಭಾಗದ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿ ಇದ್ದ ಸರ್ಕಾರಿ ವಾಹನ ಲಾರಿಗೆ ಡಿಕ್ಕಿಯಾಗಿದೆ.

  ರಸ್ತೆಬದಿ ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿವೈಎಸ್ಪಿ ಸೇರಿ ಮೂವರು ಪೊಲೀಸರಿಗೆ ಗಾಯ

  ಡಿವೈಎಸ್ಪಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರ ಜತೆ ಇದ್ದ ಉಪ ಕಾನ್ಸ್‌ಟೇಬಲ್ ಉಮಾಕಾಂತ್ ಹಾಗೂ ವಾಹನ ಚಾಲಕ ಚಂದಪ್ಪಗೌಡ ಅವರಿಗೂ ಗಾಯಗಳಾಗಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು… ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು

  ಮೈಸೂರಲ್ಲಿ ಗ್ಯಾಂಗ್​ ರೇಪ್​ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್​: ನಾನು ದೂರು ಕೊಡಲ್ಲ, ನನ್ನನ್ನು ಬಿಟ್ಟುಬಿಡಿ…

  ತುಮಕೂರಲ್ಲಿ ಅತ್ಯಾಚಾರ-ಹತ್ಯೆ: ಆರೋಪಿಗಳ ಸಣ್ಣ ಸುಳಿವೂ ಸಿಕ್ಕಿಲ್ಲ, ಸತ್ತದ್ದು ರೈತ ಮಹಿಳೆ ಎಂದು ಉದಾಸೀನವೇ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts