‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ದುರಂತ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಬೆಂಗಳೂರು: ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಮಹಾ ದುರಂತ ಸಂಭವಿಸಿದ್ದು, ಫೈಟ್​ ಅಸಿಸ್ಟೆಂಟರ್​ ವಿವೇಕ್​(35) ಮೃತಪಟ್ಟಿದ್ದಾರೆ. ನಟ ಅಜಯ್ ರಾವ್ ಮತ್ತು ನಟಿ ರಚಿತ ರಾಮ್ ನಟನೆಯ ‘ಲವ್​ ಯೂ ರಚ್ಚು’ ಕನ್ನಡ ಸಿನಿಮಾ ಶೂಟಿಂಗ್ ಸೋಮವಾರ ರಾಮನಗರದ ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ನಡೆಯುತ್ತಿತ್ತು. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಈ ಪೈಕಿ ಫೈಟರ್​ ತಮಿಳುನಾಡು ಮೂಲದ ​ವಿವೇಕ್ ಮೃತಪಟ್ಟಿದ್ದು, ಮತ್ತೊಬ್ಬನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. … Continue reading ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ದುರಂತ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ