ತುಮಕೂರಲ್ಲಿ ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಶಿಕ್ಷಕನಿಗೆ ಆಯ್ತು ತಕ್ಕ ಶಾಸ್ತಿ!

ತುಮಕೂರು: ಇಲ್ಲೊಬ್ಬ ಶಿಕ್ಷಕ ಮಕ್ಕಳಿಗೆ ಪಾಠ ಮಾಡುವ ಬದಲು ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಸಿಕ್ಕಿಬಿದ್ದಿದ್ದಾನೆ. ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಶಾಲೆ ಸಹ ಶಿಕ್ಷಕ ಎಂ.ಸುರೇಶ್, ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆ ಪಡೆದು ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ಕೊಡುತ್ತಿದ್ದ. ಇವನ ವರ್ತನೆಯಿಂದ ಸಿಟ್ಟಿಗೆಟ್ಟ ಗ್ರಾಮಸ್ಥರು ಶಿಕ್ಷಕನಿಗೆ ತಕ್ಕ ಪಾಠ ಕಲಿಸಿದ್ದಾರೆ. ವಿದ್ಯಾರ್ಥಿಗಳ ವ್ಯಾಸಂಗ ದೃಢೀಕರಣ ಪತ್ರ ಸೇರಿ ಇನ್ನಿತರ ಕಾರಣಗಳಿಗೆ ಶಾಲೆಗೆ ಬರುವ ವಿದ್ಯಾರ್ಥಿಗಳ ಪಾಲಕರೊಂದಿಗೆ ಸಲುಗೆಯಿಂದ ವರ್ತಿಸಿ ಅವರ … Continue reading ತುಮಕೂರಲ್ಲಿ ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಶಿಕ್ಷಕನಿಗೆ ಆಯ್ತು ತಕ್ಕ ಶಾಸ್ತಿ!