ಕೆಜಿಎಫ್​ನಿಂದ ಪ್ರೇರಿತಗೊಂಡು ನಾಲ್ವರನ್ನ ಕೊಂದ ಯುವಕ! ನೆಕ್ಸ್ಟ್​ ಟಾರ್ಗೆಟ್​ ಪೊಲೀಸರನ್ನ ಕೊಲ್ಲುವುದೇ ಆಗಿತ್ತು…

ಮಧ್ಯಪ್ರದೇಶ: ಭಾರತ ಚಿತ್ರರಂಗದಲ್ಲೇ ಮೈಲಿಗಲ್ಲು ಸೃಷ್ಟಿಸಿದ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ನಿಂದ ಪ್ರೇರಿತಗೊಂಡ 19 ವರ್ಷದ ಯುವಕನೊಬ್ಬ ನಾಲ್ವರು ಸೆಕ್ಯುರಿಟಿ ಗಾರ್ಡ್​ಗಳನ್ನು ಕೊಂದಿದ್ದಾನೆ. ಇಂತಹ ಅಮಾನುಷ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಶಿವಪ್ರಸಾದ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನ ತಡವಾಗಿದ್ದರೆ ಇನ್ನೂ ಹಲವರ ಹತ್ಯೆಯಾಗುತ್ತಿತ್ತು. ಆತನ ಮುಂದಿನ ಟಾರ್ಗೆಟ್​ ಪೊಲೀಸರ ಹತ್ಯೆಯಾಗಿತ್ತಂತೆ! ಕೆಜಿಎಫ್​​ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧನಾಗಲು ಈ ಕೃತ್ಯ ಎಸಗಿದ್ದಾಗಿ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯು ಕೊಲೆ ಮಾಡಿದ ವ್ಯಕ್ತಿಯೊಬ್ಬನಿಂದ … Continue reading ಕೆಜಿಎಫ್​ನಿಂದ ಪ್ರೇರಿತಗೊಂಡು ನಾಲ್ವರನ್ನ ಕೊಂದ ಯುವಕ! ನೆಕ್ಸ್ಟ್​ ಟಾರ್ಗೆಟ್​ ಪೊಲೀಸರನ್ನ ಕೊಲ್ಲುವುದೇ ಆಗಿತ್ತು…