ಪಿಸ್ತೂಲು ಹೇಗೆ ವರ್ಕ್​ ಆಗುತ್ತದೆಯೆಂದು ನೋಡಲು ಸೋದರಳಿಯನಿಗೇ ಗುಂಡಿಟ್ಟ ಮಾವ! ವಿಡಿಯೋ ವೈರಲ್​

ಲಖನೌ: ಕೆಲವು ವಸ್ತುಗಳೊಂದಿಗೆ ಹುಡುಗಾಟ ಸಲ್ಲ ಎಂದು ಹೇಳುತ್ತಾರೆ. ಆದರೆ ಆ ಮಾತನ್ನು ಪರಿಗಣಿಸದೆಯೇ ಪಿಸ್ತೂಲಿನೊಂದಿಗೆ ಹುಡುಗಾಟ ಮಾಡಲು ಹೋದ ವ್ಯಕ್ತಿಯೊಬ್ಬ ತನ್ನ ಸೋದರ ಅಳಿಯನಿಗೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದಿದೆ. ಎರಡು ಮೂರು ಜನರು ಗದ್ದೆ ಭಾಗದಲ್ಲಿ ಕುಳಿತುಕೊಂಡು ಮದ್ಯ ಸೇವಿಸುತ್ತಿದ್ದರು. ಈ ವೇಳೆ ಅವರ ಬಳಿ ಇದ್ದ ಕಂಟ್ರಿ ಮೇಡ್ ಪಿಸ್ತೂಲನ್ನೂ ಹೊರತೆಗೆದಿದ್ದಾರೆ. ಈ ಎಲ್ಲ ದೃಶ್ಯಗಳನ್ನು ಒಬ್ಬ ತನ್ನ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಪಿಸ್ತೂಲು ಹೊರತೆಗೆದ … Continue reading ಪಿಸ್ತೂಲು ಹೇಗೆ ವರ್ಕ್​ ಆಗುತ್ತದೆಯೆಂದು ನೋಡಲು ಸೋದರಳಿಯನಿಗೇ ಗುಂಡಿಟ್ಟ ಮಾವ! ವಿಡಿಯೋ ವೈರಲ್​