ಅತ್ತೆಯನ್ನೇ ಕೊಂದ ಪಾಪಿ ಅಳಿಯ: ಚಾಕುವಿನಿಂದ ಇರಿದು ಭೀಕರ ಹತ್ಯೆ

ಯಾದಗಿರಿ: ಸಣ್ಣ ವಿಚಾರಕ್ಕೆ ಹೊಟ್ಟೆಗೆ ಚಾಕುವಿನಿಂದ ಇರಿದು ಅತ್ತೆಯನ್ನೇ ಕೊಂದಿರುವ ಘಟನೆ ಯಾದಗಿರಿ ನಗರದ ಚಟಾನ್ ಏರಿಯಾದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕೊಲೆಗೈದು ಪರಾರಿಯಅಗಿರುವ ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ರಶೀದಾ (45) ಕೊಲೆಯಾದ ದುರ್ದೈವಿ. ಅಳಿಯ ರಫೀಕ್​​ ಭಾನುವಾರ ಬೆಳಗ್ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.ಮಹಾರಾಷ್ಟ್ರದ ಮುಂಬೈ ಮೂಲದ ರಫೀಕ್, ಕಳೆದ 8 ವರ್ಷದ ಹಿಂದೆ ಕೊಲೆಯಾದ ರಶೀದಾ ಮಗಳನ್ನು ಮದುವೆಯಾಗಿದ್ದ. ಇಂದು ಬೆಳಗ್ಗೆ ಮುಂಬೈನಿಂದ ಬಂದಿದ್ದೇ ತಡ, ಅತ್ತೆಯೊಂದಿಗೆ ಜಗಳಕ್ಕೆ ನಿಂತಿದ್ದಾನೆ. ಈ … Continue reading ಅತ್ತೆಯನ್ನೇ ಕೊಂದ ಪಾಪಿ ಅಳಿಯ: ಚಾಕುವಿನಿಂದ ಇರಿದು ಭೀಕರ ಹತ್ಯೆ