ಗರ್ಭಿಣಿಯಾಗಿದ್ದ ಅಪ್ರಾಪ್ತೆ ಶವವಾಗಿ ಪತ್ತೆ! ಮಂಡ್ಯದಲ್ಲಿ 14ರ ಬಾಲಕಿ ಬಾಳಿಗೆ ಕೊಳ್ಳಿ ಇಟ್ಟನಾ 50ರ ವ್ಯಕ್ತಿ?

ಮಂಡ್ಯ: ಗರ್ಭಿಣಿಯಾಗಿದ್ದ ಅಪ್ರಾಪ್ತೆ ಬಾಲಕಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರ ಮತ್ತು ಕೊಲೆ ಆರೋಪ ಕೇಳಿಬಂದಿದೆ. ಕೆ.ಆರ್​.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದ 14 ವರ್ಷದ ಬಾಲಕಿ ಮೃತ ದುರ್ದೈವಿ. 2 ವಾರದ ಹಿಂದೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಈಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಗ ಬಾಲಕಿ ಗರ್ಭಿಣಿ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿತ್ತು. ಅಪ್ರಾಪ್ತ ಮಗಳು ಗರ್ಭಿಣಿ ಎಂಬ ವಿಚಾರ ತಿಳಿದು ಆಸ್ಪತ್ರೆಯಲ್ಲೇ ತಾಯಿ ಕುಸಿದು ಬಿದ್ದಿದ್ದಳು. ಆಗ ತನ್ನ ಮೇಲೆ ನಡೆಯುತ್ತಿದ್ದ … Continue reading ಗರ್ಭಿಣಿಯಾಗಿದ್ದ ಅಪ್ರಾಪ್ತೆ ಶವವಾಗಿ ಪತ್ತೆ! ಮಂಡ್ಯದಲ್ಲಿ 14ರ ಬಾಲಕಿ ಬಾಳಿಗೆ ಕೊಳ್ಳಿ ಇಟ್ಟನಾ 50ರ ವ್ಯಕ್ತಿ?