‘ಸುಮಕ್ಕಾ ಎಲ್ಲಿದ್ದೀಯಾಕ್ಕಾ?’ ಜಾಲತಾಣದಲ್ಲಿ ಪೋಸ್ಟರ್​ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ಸ್ವಾಭಿಮಾನಿ ಸಂಸದೆ

ಮಂಡ್ಯ: ಕಾಣೆಯಾಗಿದ್ದಾರೆ ಸ್ವಾಭಿಮಾನಿ ಸಂಸದೆ, ಸುಮ್ಮಕ್ಕಾ ಎಲ್ಲಿದ್ದೀಯಕ್ಕಾ? ಕರೊನಾದಿಂದ ಮಂಡ್ಯ ಜನತೆ ಪರದಾಡುತ್ತಿದ್ದರೂ ಎರಡು ತಿಂಗಳಿಂದ ಮಂಡ್ಯಕ್ಕೆ ಸಂಸದೆ ಕಾಲಿಟ್ಟಿಲ್ಲ… ಎಂಬ ಪೋಸ್ಟಲ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನದ ಹೆಸರಲ್ಲಿ ಗೆದ್ದ ಸುಮಲತಾ, ಕೋವಿಟ್ ಸಮಯದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ ಎಂದು ಆಕ್ಷೇಪಿಸಿ ಕೆಲವರು ಸೋಷಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನಿಸಿದ್ದಾರೆ. ಚುನಾವಣೆ ವೇಳೆ ಜಿಲ್ಲೆಯ ಜನರೊಂದಿಗೆ ಇರುವುದಾಗಿ, ಜನರ ಕಷ್ಟ-ಸುಖಕ್ಕೆ ಸ್ಪಂದಿಸುವುದಾಗಿ ಹೇಳಿದ್ದ ಸುಮಕ್ಕಾ, ಕ್ಷೇತ್ರಕ್ಕೆ ಎರಡು ತಿಂಗಳಿಂದ ಕಾಲಿಟ್ಟಿಲ್ಲ ಎಂದು … Continue reading ‘ಸುಮಕ್ಕಾ ಎಲ್ಲಿದ್ದೀಯಾಕ್ಕಾ?’ ಜಾಲತಾಣದಲ್ಲಿ ಪೋಸ್ಟರ್​ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ಸ್ವಾಭಿಮಾನಿ ಸಂಸದೆ