ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ… ಸುಮಲತಾ ವಿರುದ್ಧ ಭುಗಿಲೆದ್ದ ಆಕ್ರೋಶ

ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನ ಡಿವೈಡಂಡ್ ರೂಲ್ ಮಾಡುವ ಪ್ರಯತ್ನವನ್ನ ಸಂಸದೆ ಸುಮಲತಾ ಮಾಡ್ತಿದ್ದಾರೆ. ಇಂತಹ ನೀಚ ರಾಜಕಾರಣವನ್ನು ಈ ಹಿಂದೆ ಬ್ರಿಟಿಷರು ಮಾಡಿದ್ದರು. ಅದೇ ಕೆಲಸವನ್ನು ನೀವೀಗ ಮಾಡ್ತಿದ್ದೀರಾ. ಪ್ರಜ್ವಲ್ ರೇವಣ್ಣರನ್ನು ನೋಡಿ ಕಲಿಯಿರಿ ಎನ್ನುತ್ತೀರಲ್ಲಾ… ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ ಎಂದು ಸುಮಲತಾ ವಿರುದ್ಧ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಸುಮಲತಾ ಮತ್ತು ಎಚ್​.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಎಚ್​ಡಿಕೆ ಪರ ರವೀಂದ್ರ ಶ್ರೀಕಂಠಯ್ಯ ಬ್ಯಾಟಿಂಗ್​ ಮಾಡಿದ್ದಾರೆ. ಮಂಡ್ಯ ಸಂಸದೆಯ … Continue reading ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ… ಸುಮಲತಾ ವಿರುದ್ಧ ಭುಗಿಲೆದ್ದ ಆಕ್ರೋಶ