ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

ಮಂಗಳೂರು: ಪೂಜೆ ಮಾಡಿಸಲೆಂದು ಪುರೋಹಿತರೊಬ್ಬರನ್ನು ಮನೆಗೆ ಕರೆಸಿಕೊಂಡ ಈ ಖತರ್ನಾಕ್​ ದಂಪತಿ ಮಾಡಬಾರದ್ದು ಮಾಡಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆಯ ಭವ್ಯ ಮತ್ತು ಈಕೆಯ 2ನೇ ಗಂಡ, ಹಾಸನದ ಅರಕಲಗೂಡು ನಿವಾಸಿ ಕುಮಾರ್ ಬಂಧಿತರು. ಇವರಿಬ್ಬರೂ ಮಂಗಳೂರಿನ ಮೇರಿಹಿಲ್​ನ ಅಪಾರ್ಟ್‌ಮೆಂಟ್​ನಲ್ಲಿ ವಾಸವಿದ್ದರು. ಇವರ ಹಿನ್ನೆಲೆ ಕೇಳಿದ್ರೆ ಶಾಕ್​ ಆಗ್ತೀರಿ. ಮನೆಯಲ್ಲಿ ಪೂಜೆ ಮಾಡಿಸಬೇಕಿದೆ. ದಯವಿಟ್ಟು ನಮ್ಮ ಮನೆಗೆ ಬಂದು ಪೂಜೆ ಮಾಡಿ ಎಂದು ಚಿಕ್ಕಮಗಳೂರು ಮೂಲದ ಪುರೋಹಿತರೊಬ್ಬರನ್ನು ಭೇಟಿ ಮಾಡಿದ ಈ ದಂಪತಿ, … Continue reading ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…