More

    ಮಣಿಪಾಲ್​ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

    ಉಡುಪಿ: ಮಣಿಪಾಲ್​ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿಯೇ ಅತ್ಯಾಚಾರವೆಸಗಿದ್ದು, ಆರೋಪಿ ಆರ್ಯನ್ ಚಂದಾವನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರ್ಯನ್ ಚಂದಾವನಿ ದೆಹಲಿ ಮೂಲದವ. ಸಂತ್ರಸ್ತೆ ಉತ್ತರಪ್ರದೇಶ ಮೂಲದವರು. ಇವರಿಬ್ಬರೂ ಮಣಿಪಾಲ್​ನ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದರು. ಅ.16ರ ರಾತ್ರಿ ನಗರದ ಇಂದ್ರಾಳಿಯ ಫ್ಲ್ಯಾಟ್​ವೊಂದರಲ್ಲಿ ಕುಡಿದ ನಶೆಯಲ್ಲಿ ಗೆಳತಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಕುರಿತು ಸಂತ್ರಸ್ತೆ ಅ.17ರ ಬೆಳಗ್ಗೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಣಿಪಾಲ ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಕುಡಿವ ನೀರಿನ ಪೈಪ್​ನಲ್ಲಿ ಮಾಂಸದ ಮುದ್ದೆ, ಮೂಳೆ ಪತ್ತೆ! ಬಗೆದಷ್ಟೂ ಜಟಿಲವಾಗ್ತಿದೆ ಯುವತಿ ಕಾಲಿನ ರಹಸ್ಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts