ಮದುವೆ ಆದ ದಿನವೇ ವರನ ದುರಂತ ಸಾವು! ಮೊದಲ ರಾತ್ರಿ ಆ ಕೋಣೆಯಲ್ಲಿ ಆಗಿದ್ದೇನು?

ಹೈದರಾಬಾದ್​: ಮದುವೆ ಮಾಡಿದ ಸಂಭ್ರಮದಲ್ಲಿ ವರ ಮತ್ತು ವಧುವಿನ ಕುಟುಂಬಸ್ಥರು ಸಂಭ್ರಮದಲ್ಲಿ ಮುಳುಗಿದ್ದರು. ಅತ್ತ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಿನವೇ ನವವಿವಾಹಿತ ದುರಂತ ಅಂತ್ಯ ಕಂಡಿದ್ದಾನೆ. ಸೂರ್ಯ ಬಾಬು ಮೃತ ದುದೈರ್ವಿ. ಇವನ ಮದುವೆ ಭಾನುವಾರ ಸಂಜೆ ನಡೆದಿತ್ತು. ಮದ್ವೆಯಾದ ಐದೇ ತಾಸಿಗೆ ಅಂದರೆ ಆ ದಿನದ ರಾತ್ರಿಯೇ ಮದುಮಗ ಮನೆಯ ಕೋಣೆಯಲ್ಲಿ ನೇನುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ತಿಳಿದು ಬಂದಿಲ್ಲ. ಮದುಮಗಳು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು … Continue reading ಮದುವೆ ಆದ ದಿನವೇ ವರನ ದುರಂತ ಸಾವು! ಮೊದಲ ರಾತ್ರಿ ಆ ಕೋಣೆಯಲ್ಲಿ ಆಗಿದ್ದೇನು?