ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಆನಂದ್ ಸಿಂಗ್ ನಿರ್ಧರಿಸಿದ್ದಾರೆ. ಈಗಾಗಲೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದು, ಇನ್ನು ಕೆಲವೇ ಗಂಟೆಯಲ್ಲಿ ಬೆಂಗಳೂರಿಗೆ ಆಗಮಿಸಿ ರಾಜೀನಾಮೆ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಮಾತ್ರವಲ್ಲ, ರಾಜಕೀಯಕ್ಕೂ ನಿವೃತ್ತಿ ಘೋಷಣೆ ಮಾಡಲಿದ್ದಾರೆ. ಬೈ ಎಲೆಕ್ಷನ್ ನಡೆದರೂ ಅದಕ್ಕೂ ನಿಲ್ಲದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ಸಿಕ್ಕಿದೆ. ತಾನು ಕೇಳಿದ್ದ ಖಾತೆಯನ್ನು ಕೊಟ್ಟಿಲ್ಲ ಎಂದು ಅಮಾಧಾನ ಗೊಂಡಿರುವ ಆನಂದ್​ ಸಿಂಗ್​, … Continue reading ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಜತೆಗೆ ರಾಜಕೀಯಕ್ಕೇ ನಿವೃತ್ತಿ ಘೋಷಿಸಲು ಸಜ್ಜಾದ ಆನಂದ್ ಸಿಂಗ್!