ನನಗೆ ಮೂವರು ಮಂತ್ರಿಗಳ ಮಧ್ಯೆ ಇಕ್ಕಳದಲ್ಲಿ ಸಿಕ್ಕಿಕೊಂಡಂತಾಗಿದೆ: ವಸತಿ ಸಚಿವ ಸೋಮಣ್ಣ

ಬೆಂಗಳೂರು: ನಾನು ಮೂವರು ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳ ನಡುವೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ವಿಧಾನ ಪರಿಷತ್ ಕಲಾಪದಲ್ಲಿ ಬುಧವಾರ ಮಾತನಾಡಿದ ಸೋಮಣ್ಣ, ವಸತಿ ಇಲಾಖೆ ಕೆಲಸ ಮಾಡುವುದು ಸುಲಭವಲ್ಲ. ಬೇರೆ ಬೇರೆ ಇಲಾಖೆಗಳ ಅನುಮತಿ ಪಡೆಯಬೇಕು. ಒಂದು ಕಡೆ ಕಂದಾಯ ಮಂತ್ರಿ, ಆರ್​ಡಿಪಿಆರ್ ಮಂತ್ರಿ, ಅರ್ಬನ್ ಡೆವಲಪ್ಮೆಂಟ್ ಮಂತ್ರಿ ಹಾಗೂ ಮತ್ತೊಂದು ಕಡೆ ಜಿಲ್ಲಾಧಿಕಾರಿಗಳ ಮಧ್ಯೆ ಇಕ್ಕಳದಲ್ಲಿ ಸಿಕ್ಕಿಕೊಂಡಂತಾಗಿದೆ ಎನ್ನುತ್ತಾ ನಗೆ ಬೀರಿದರು. ಬಾಗಲಕೋಟೆ ಜಿಲ್ಲೆಯಲ್ಲಿ ವಾಜಪೇಯಿ ವಸತಿ ಯೋಜನೆ … Continue reading ನನಗೆ ಮೂವರು ಮಂತ್ರಿಗಳ ಮಧ್ಯೆ ಇಕ್ಕಳದಲ್ಲಿ ಸಿಕ್ಕಿಕೊಂಡಂತಾಗಿದೆ: ವಸತಿ ಸಚಿವ ಸೋಮಣ್ಣ