ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್​ ರದ್ದು: ರಾಜಿಯಾಗಿದ್ದ ಆರೋಪಿ- ಸಂತ್ರಸ್ತೆ ಪಾಲಕರು, ಬಾಲಕನ ಭವಿಷ್ಯ ಪರಿಗಣಿಸಿ ಪ್ರಕರಣದಿಂದ ಮುಕ್ತಿ

ಬೆಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಾಲಕನೊಬ್ಬನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ಆರೋಪಿ ಬಾಲಕನ ಪರವಾಗಿ ಆತನ ತಂದೆ ಸಲ್ಲಿಸಿದ್ದ ಕ್ರಿಮಿನಲ್​ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಪ್ರಕಟಿಸಿದೆ. ಸಂತ್ರಸ್ತೆ ಹಾಗೂ ಆರೋಪಿಯ ಪೋಷಕರು ರಾಜಿ ಮಾಡಿಕೊಂಡಿರುವುದನ್ನು ಪರಿಗಣಿಸಿ ಹಾಗೂ ಆರೋಪಿಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆತನ ವಿರುದ್ಧದ ಕ್ರಿಮಿನಲ್​ ಕೇಸ್​ … Continue reading ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್​ ರದ್ದು: ರಾಜಿಯಾಗಿದ್ದ ಆರೋಪಿ- ಸಂತ್ರಸ್ತೆ ಪಾಲಕರು, ಬಾಲಕನ ಭವಿಷ್ಯ ಪರಿಗಣಿಸಿ ಪ್ರಕರಣದಿಂದ ಮುಕ್ತಿ