ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಕೊರಟಗೆರೆ: ನಾನು ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ, ಹಲವು ಬಾರಿ ಶಾಸಕನಾಗಿ ಮಂತ್ರಿಯಾಗಿ ಅತ್ಯುನ್ನತ ಡಾಕ್ಟರೇಟ್ ಪದವಿಯನ್ನೂ ಪಡೆದು ಹಲವು ದೇಶ ಸುತ್ತಿ ಬಂದಿರುವೆ. ಆದರೂ ಕೂಡ ನಾನು ದಲಿತ ಎಂಬ ಕಾರಣಕ್ಕೆ ದೇವಾಲಯಗಳಲ್ಲಿ ನನ್ನನ್ನು ಒಳಗೆ ಬಿಟ್ಟುಕೊಳ್ಳುವುದಿಲ್ಲ… ಎಂದು ಶಾಸಕ ಡಾ.ಜಿ.ಪರಮೇಶ್ವರ್ ಅವರು ಬಹಿರಂಗವಾಗಿಯೇ ಬೇಸರ ಹೊರಹಾಕಿದರು. ಕೊರಟಗೆರೆ ಪಟ್ಟಣ ಪಂಚಾಯಿತಿ ಮುಂಭಾಗ ಗುರುವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್​, ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ನೋವಿನಲ್ಲೇ ಬಿಚ್ಚಿಟ್ಟರು. ನಾನು ಫಾರಿನ್​ಗೂ ಹೋಗಿ ಬಂದೆ. ನಾನು … Continue reading ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್