ಭೂಗತ ಪಾತಕಿ ದಾವೂದ್​ನ​ ಸಹೋದರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ED ದಾಳಿ

ಮುಂಬೈ: ಇಂದು(ಮಂಗಳವಾರ) ಬೆಳ್ಳಂಬೆಳಗ್ಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ನಿವಾಸ ಸೇರಿ ಮುಂಬೈನಲ್ಲಿ ಹಲವೆಡೆ ಏಕಕಾಲಕ್ಕೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಭೂಗತ ಜಗತ್ತಿನೊಂದಿಗೆ ನಂಟು ಹೊಂದಿದ್ದಾರೆ ಎನ್ನಲಾದ ಹಲವು ಸ್ಥಳಗಳಲ್ಲಿ ಮಹತ್ವದ ದಾಖಲೆಗಳಿಗಾಗಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ED officials visit the residence of Dawood Ibrahim's sister Haseena Parkar in Mumbai pic.twitter.com/HMSDzqPorz — ANI … Continue reading ಭೂಗತ ಪಾತಕಿ ದಾವೂದ್​ನ​ ಸಹೋದರಿ ಮನೆ ಮೇಲೆ ಬೆಳ್ಳಂಬೆಳಗ್ಗೆ ED ದಾಳಿ