ಹೆರಿಗೆ ವೇಳೆ ತಾಯಿ-ಮಗು ಸಾವು: ಮಂಗಳೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತೆ ಎರಡು ಜೀವ?

ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಗೆ ಬಂದಿದ್ದ ತಾಯಿ ಮತ್ತು ನವಜಾತ ಶಿಶು ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲ್ಯ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ. ವಿಟ್ಲ ಮೂಲದ 33 ವರ್ಷದ ಸವಿತಾ ಹೆರಿಗೆಗಾಗಿ ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ಬಂದಿದ್ದರು. ಸ್ವಲ್ಪ ಹೊತ್ತಿನಲ್ಲೇ ಮಗು ಮೃತಪಟ್ಟಿದ್ದು, ಅಂದು ಸಂಜೆಯೇ ಸವಿತಾ ಕೂಡ ಮೃತಪಟ್ಟರು ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ತಾಯಿ-ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ವೈದ್ಯರು ಹಾಗೂ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂಬಂಧಿಕರು ಒತ್ತಾಯಿಸಿದ್ದಾರೆ. ಮಂಗಳೂರು ಪೊಲೀಸ್​ … Continue reading ಹೆರಿಗೆ ವೇಳೆ ತಾಯಿ-ಮಗು ಸಾವು: ಮಂಗಳೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತೆ ಎರಡು ಜೀವ?