ಮಗನ ಸಾವು ನೋಡಲಾರೆ ಅಂತಾ ಜೀವ ತೊರೆದ ತಾಯಿ: ಎಂಥವರ ಕಣ್ಣಲ್ಲೂ ನೀರು ತರಿಸುವ ದುರ್ಘಟನೆ ಇದು

ಹೈದರಾಬಾದ್​: ನನ್ನಿಂದ ನನ್ನ ಮಗುವಿನ ಸಾವನ್ನು ನೋಡಲಾರೆ ಅಂತಾ ತಾಯಿಯೊಬ್ಬಳು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಕೆಪಿಎಚ್​ಬಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ವಾತಿ (38) ಮೃತ ದುರ್ದೈವಿ. ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದಳು. ಸ್ವಾತಿ ಮತ್ತು ಆಕೆಯ ಪತಿ ಶ್ರೀಧರ್​ 8 ವರ್ಷದ ಓರ್ವ ಮಗನಿದ್ದಾನೆ. ಈ ವಯಸ್ಸಿನಲ್ಲಿ ಆಡಿ ನಲಿಯಬೇಕಾಗಿದ್ದ ಮಗ ಅಂಗವೈಕಲ್ಯದಿಂದ ಬಳಲುತ್ತಿದ್ದಾನೆ. ಆದರೂ ಸ್ವಾತಿಗೆ ತನ್ನ ಮಗನೆಂದರೆ ಎಲ್ಲಿಲ್ಲದ ಪ್ರೀತಿ. ಆದರೆ, ಪತಿಗೆ ಮಾತ್ರ ಮಗನ ಮೇಲೆ … Continue reading ಮಗನ ಸಾವು ನೋಡಲಾರೆ ಅಂತಾ ಜೀವ ತೊರೆದ ತಾಯಿ: ಎಂಥವರ ಕಣ್ಣಲ್ಲೂ ನೀರು ತರಿಸುವ ದುರ್ಘಟನೆ ಇದು