ಬಾಲಕಿಗೆ ಫೋನ್​ ನಂಬರ್​ ಕೊಟ್ಟು ಮನೇಲಿ ಯಾರೆಲ್ಲಾ ಇದ್ದಾರೆ ಎಂದ ಕಂಡಕ್ಟರ್​ಗೆ ಹಿಗ್ಗಾಮುಗ್ಗಾ ಥಳಿಸಿದ ತಾಯಿ​! ವಿಡಿಯೋ ವೈರಲ್​

blank

ಮಂಗಳೂರು: ಅಪ್ರಾಪ್ತ ಬಾಲಕಿಗೆ ಮೊಬೈಲ್​ ನಂಬರ್​ ಕೊಟ್ಟ ಬಸ್​ ನಿರ್ವಾಹಕನನ್ನು ಬಸ್​ನಿಂದ ಕೆಳಗಿಳಿಸಿ ಬಾಲಕಿಯ ತಾಯಿ ಹಿಗ್ಗಾಮುಗ್ಗಾ ಬಾರಿಸಿದ್ದು, ವಿಡಿಯೋ ವೈರಲ್​ ಆಗಿದೆ.

8ನೇ ತರಗತಿ ಓದುತ್ತಿರುವ ಬಾಲಕಿ ಆ ಬಸ್​ನಲ್ಲಿ ಕೇವಲ ಒಂದೇ ಬಾರಿ ಪ್ರಯಾಣಿಸಿದ್ದು, ಈ ಸಂದರ್ಭದಲ್ಲಿ ಬಾಲಕಿಗೆ ಕಂಡಕ್ಟರ್​ ತನ್ನ ಮೊಬೈಲ್​ ನಂಬರ್​ ಕೊಟ್ಟಿದ್ದಾನೆ. ಅಲ್ಲದೆ ಕರೆ ಮಾಡಿ ಮನೆಯಲ್ಲಿ ಯಾರಿದ್ದಾರೆ ಎಂದೆಲ್ಲ ಕೇಳಿದ್ದಾನೆ ಎನ್ನುತ್ತಿರುವುದು ವಿಡಿಯೋದಲ್ಲಿದೆ. ಬಸ್​ ನಿರ್ವಾಹಕ ಈ ಮೊದಲೂ ಇದೇ ರೀತಿಯ ವರ್ತನೆ ತೋರಿದ್ದಾನೆ ಎಂದು ದೂರುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್​ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಸಿಂದಿಗೆರೆ ಅರಣ್ಯಕ್ಕೆ ಬೆಂಕಿ ಹಾಕುವವರ ಜೀವನ ಸರ್ವನಾಶವಾಗಲಿ: ದೇವರಿಗೆ ಗ್ರಾಮಸ್ಥರ ಹರಕೆ!

ಏ.26ಕ್ಕೆ ನನ್ನ ಮದ್ವೆ ಇದೆ, ದಯವಿಟ್ಟು ಎಲ್ಲಿಗಾದ್ರೂ ಓಡೋಗೋಣ… ಸಖತ್​ ವೈರಲ್​ ಆಗ್ತಿದೆ ಪ್ರಿಯತಮೆ ಸಂದೇಶ

ಪಕ್ಕದ ರೂಮಲ್ಲಿ ಗಂಡ ಮಲಗಿದ್ರೂ ನಡೆದೇ ಹೋಯ್ತು ಘೋರ ದುರಂತ! ಬೆಳಗ್ಗೆ ಪತ್ನಿಯ ಕೋಣೆಗೆ ಹೋದವನಿಗೆ ಕಾದಿತ್ತು ಶಾಕ್​

ತಡರಾತ್ರಿ ಪಂಪ್​ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!

Share This Article

ಉಡುಗೆಗೆ ಮ್ಯಾಚ್​ ಆಗುವ ಲಿಪ್​ಸ್ಟಿಕ್​​​ ಆಯ್ಕೆ ಮಾಡುವುದೇಗೆ?; ಇಲ್ಲಿದೆ ಸಿಂಪಲ್​ ಟಿಪ್ಸ್​​ | Beauty Tips

ನಾವು ಮದುವೆಗೆ ಚೆಂದದ ಬಟ್ಟೆಗಳನ್ನು ಆಯ್ಕೆ ಮಾಡುತ್ತೇವೆ. ಆದ್ದರಿಂದ ಯಾರೂ ನಮಗಿಂತ ಹೆಚ್ಚು ಸುಂದರವಾಗಿ ಕಾಣುವುದಿಲ್ಲ.…

ಚಳಿಗಾಲದಲ್ಲಿ ವಿಟಮಿನ್​​ ಡಿ ಕೊರತೆಯೇ?; ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ | Health Tips

ಚಳಿಗಾಲದಲ್ಲಿ ಸೂರ್ಯನ ಬೆಳಕಿನ ಕೊರತೆಯಿಂದ ವಿಟಮಿನ್ ಡಿ ಕೊರತೆ ಉಂಟಾಗುತ್ತದೆ. ಆದರೆ ಈ ಪೋಷಕಾಂಶವು ಅನೇಕ…

Mushrooms for Cancer: ಅಣಬೆ ತಿಂದರೆ ಯಾವುದೇ ಕ್ಯಾನ್ಸರ್ ಇದ್ರು ಕಂಟ್ರೋಲ್…!

Mushrooms for Cancer : ಕ್ಯಾನ್ಸರ್ ರೋಗ ಅಪಾಯಕಾರಿ. ಕ್ಯಾನ್ಸರ್ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಕ್ಯಾನ್ಸರ್​​ನಲ್ಲಿ…