ಸೊಸೆಯ ಸುತ್ತಿಗೆ ಏಟಿಗೆ ಅತ್ತೆ ಸಾವು! ಚಿತ್ರದುರ್ಗ ಜಿಲ್ಲೇಲಿ ರಾತ್ರೋರಾತ್ರಿ ಅಮಾನುಷ ಕೃತ್ಯ, ಬೆಚ್ಚಿಬಿದ್ದ ಸ್ಥಳೀಯರು

ಚಳ್ಳಕೆರೆ: ಮನೆಯಲ್ಲಿ ಮಲಗಿದ್ದ ಅತ್ತೆ ತಲೆಗೆ ಸೊಸೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಅಮಾನುಷವಾಗಿ ಕೊಂದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ಸಂಭವಿಸಿದೆ. ರುದ್ರಮ್ಮ(60) ಮೃತ ದುರ್ದೈವಿ. ಇವರ ಸೊಸೆ ಮುದ್ದಕ್ಕ ಕೊಲೆ ಆರೋಪಿ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇರಲಿಲ್ಲ. ಆಗಾಗ್ಗೆ ಇವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು. ಜ.22ರ ರಾತ್ರಿಯೂ ಗಲಾಟೆ ಆಗಿತ್ತು. ಅಂದು ರಾತ್ರಿ ಮನೆಯಲ್ಲಿ ಮಲಗಿದ್ದ ಅತ್ತೆ ರುದ್ರಮ್ಮಳ ತಲೆಗೆ ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಸೊಸೆ ಮುದ್ದಕ್ಕ ಕೊಲೆ ಮಾಡಿದ್ದಾಳೆ. ಅತ್ತೆಯ ಸಾವಲ್ಲಿ … Continue reading ಸೊಸೆಯ ಸುತ್ತಿಗೆ ಏಟಿಗೆ ಅತ್ತೆ ಸಾವು! ಚಿತ್ರದುರ್ಗ ಜಿಲ್ಲೇಲಿ ರಾತ್ರೋರಾತ್ರಿ ಅಮಾನುಷ ಕೃತ್ಯ, ಬೆಚ್ಚಿಬಿದ್ದ ಸ್ಥಳೀಯರು