More

    ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

    ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ಡಾನ್ಸ್​ ಮಾಡುವ ಮೂಲಕ ಸಭಿಕರನ್ನು ರಂಜಿಸಿದರು.

    ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ವೇದಿಕೆಗೆ ಆಗಮಿಸಿದ ಎಂಟಿಬಿ ನಾಗರಾಜ್​, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ…’ ಹಾಡಿಗೆ ಕುಣಿದು ಕುಪ್ಪಳಿಸಿದರು. ನಾಗರಾಜ್​ಗೆ ಸಾಥ್​ ಕೊಟ್ಟ ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೂಡ ಮಸ್ತ್​ ಸ್ಟೆಪ್​ ಹಾಕಿದರು. ಇವರಿಬ್ಬರ ಡಾನ್ಸ್​ ನೋಡಿ ಸಭಿಕರು ಕುಳಿತಲ್ಲೇ ಶಿಳ್ಳೆ ಹಾಕಿ ಚಪ್ಪಾಳೆಯ ಸುರಿಮಳೆಗೈದರು. ಹಲವರು ನಿಂತಲ್ಲೇ ಡಾನ್ಸ್​ ಮಾಡಿ ಖುಷಿಪಟ್ಟರು.

    ಜನಸ್ಪಂದನ ವೇದಿಕೆಯಲ್ಲಿ 'ಕುಲದಲ್ಲಿ ಕೀಳ್ಯಾವುದೋ..' ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

    ಇನ್ನು ಜನಸ್ಪಂದನ ಸಮಾವೇಶಕ್ಕೆ ಬಸ್​ನಲ್ಲಿ ಆಗಮಿಸಿದ ಯುವಕರ ಪೈಕಿ ಕೆಲವರು ದೇವನಹಳ್ಳಿ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ನಿಂತಿದ್ದ ಬಸ್​ನ ಮೇಲೇರಿ ಡಾನ್ಸ್​ ಮಾಡಿರುವ ವಿಡಿಯೋ ಕೂಡ ವೈರಲ್​ ಆಗಿದೆ.

    ಬೆಂಗ್ಳೂರಲ್ಲಿ 14 ವರ್ಷದ ಬಾಲಕಿಯನ್ನ ಮದ್ವೆಯಾದ 45 ವರ್ಷದ ಅಂಕಲ್​! ಮದ್ವೆಯಾದ 3 ದಿನದಲ್ಲೇ ಆಯ್ತು ತಕ್ಕಶಾಸ್ತಿ

    ಅಪ್ರಾಪ್ತನ ವಿರುದ್ಧ ಪೋಕ್ಸೋ ಕೇಸ್​ ರದ್ದು: ರಾಜಿಯಾಗಿದ್ದ ಆರೋಪಿ- ಸಂತ್ರಸ್ತೆ ಪಾಲಕರು, ಬಾಲಕನ ಭವಿಷ್ಯ ಪರಿಗಣಿಸಿ ಪ್ರಕರಣದಿಂದ ಮುಕ್ತಿ

    ಅನೇಕ ಪ್ರಥಮಗಳ ಒಡತಿ ರಾಣಿ ಎಲಿಜಬೆತ್​! ಇಲ್ಲಿದೆ ಜೀವನಪಥ… ತನ್ನ ಅಜ್ಜಿ ವಿಕ್ಟೋರಿಯಾ ಹೆಸರಲ್ಲಿದ್ದ ದಾಖಲೆಯನ್ನೂ ಮುರಿದಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts