ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಚಿವ ಎಂಟಿಬಿ ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ವಿಶ್ವನಾಥ್ ಡಾನ್ಸ್​ ಮಾಡುವ ಮೂಲಕ ಸಭಿಕರನ್ನು ರಂಜಿಸಿದರು. ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ವೇದಿಕೆಗೆ ಆಗಮಿಸಿದ ಎಂಟಿಬಿ ನಾಗರಾಜ್​, ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ…’ ಹಾಡಿಗೆ ಕುಣಿದು ಕುಪ್ಪಳಿಸಿದರು. ನಾಗರಾಜ್​ಗೆ ಸಾಥ್​ ಕೊಟ್ಟ ಬಿಡಿಎ ಅಧ್ಯಕ್ಷ ವಿಶ್ವನಾಥ್ ಕೂಡ ಮಸ್ತ್​ ಸ್ಟೆಪ್​ ಹಾಕಿದರು. ಇವರಿಬ್ಬರ ಡಾನ್ಸ್​ ನೋಡಿ ಸಭಿಕರು ಕುಳಿತಲ್ಲೇ ಶಿಳ್ಳೆ ಹಾಕಿ ಚಪ್ಪಾಳೆಯ ಸುರಿಮಳೆಗೈದರು. ಹಲವರು ನಿಂತಲ್ಲೇ ಡಾನ್ಸ್​ ಮಾಡಿ ಖುಷಿಪಟ್ಟರು. ಇನ್ನು … Continue reading ಜನಸ್ಪಂದನ ವೇದಿಕೆಯಲ್ಲಿ ‘ಕುಲದಲ್ಲಿ ಕೀಳ್ಯಾವುದೋ..’ ಹಾಡಿಗೆ ಮಸ್ತ್​ ಡಾನ್ಸ್​ ಮಾಡಿ ಸಭಿಕರನ್ನು ರಂಜಿಸಿದ ಎಂಟಿಬಿ ನಾಗರಾಜ್!