ಸಾವಲ್ಲೂ ಪತ್ನಿಯನ್ನು ಹಿಂಬಾಲಿಸಿದ ಪತಿ: ಮೈಸೂರಿನ ದಂಪತಿಯ ಸ್ಟೋರಿ ಕೇಳಿದ್ರೆ ಕರುಳು ಚುರ್​ ಅನ್ನುತ್ತೆ

ಮೈಸೂರು: ಪತ್ನಿಯನ್ನು ಸಾವಲ್ಲೂ ಪತಿ ಹಿಂಬಾಲಿಸಿದ್ದು, ಪುಟ್ಟ ಮಕ್ಕಳಿಬ್ಬರು ಅನಾಥವಾಗಿದ್ದಾರೆ. ಇಬ್ಬರ ಸಾವಿಂದ ಕಂಗೆಟ್ಟ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ. ಆಟವಾಡುತ್ತಾ ಮಧ್ಯೆ ಮಧ್ಯೆ ‘ನನ್ನ ಅಪ್ಪ-ಅಮ್ಮ ಎಲ್ಲಿಗೋದ್ರು? ಯಾವಾಗ ಬರ್ತಾರೆ ಅಂಕಲ್​?’ ಎಂದು ಪುಟ್ಟ ಕಂದ ಕೇಳುತ್ತಿದ್ದ ದೃಶ್ಯ ಮನಕಲಕುತ್ತೆ. ಇಂತಹ ಕರುಣಾಜನಕ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದಲ್ಲಿ ಸಂಭವಿಸಿದೆ. ಹಂಚ್ಯಾ ಗ್ರಾಮದ ಮಹೇಶ್ ಜತೆ ಗಾಯತ್ರಿ ಎಂಬುವರು ಮದುವೆ ಆಗಿದ್ದರು. ಇವರ ದಾಂಪತ್ಯ ಅನ್ಯೋನ್ಯವಾಗಿತ್ತು. ಇವರಿಗೆ ಇಬ್ಬರು ಮಕ್ಕಳೂ ಇದ್ದಾರೆ. ಎಲ್ಲವೂ ಚೆನ್ನಾಗಿದೆ, … Continue reading ಸಾವಲ್ಲೂ ಪತ್ನಿಯನ್ನು ಹಿಂಬಾಲಿಸಿದ ಪತಿ: ಮೈಸೂರಿನ ದಂಪತಿಯ ಸ್ಟೋರಿ ಕೇಳಿದ್ರೆ ಕರುಳು ಚುರ್​ ಅನ್ನುತ್ತೆ