ಮೈಸೂರಲ್ಲಿ ಗ್ಯಾಂಗ್​ ರೇಪ್​: ಆರೋಪಿಗಳಲ್ಲೊಬ್ಬ ಭಗ್ನಪ್ರೇಮಿ! ಲವ್​ ಫೇಲ್ಯೂರ್​ಗೆ ಲೈಂಗಿಕ ಚಟ ಅಂಟಿಸಿಕೊಂಡಿದ್ದ…

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ಐವರು, ನಿನ್ನೆ(ಸೋಮವಾರ) ತಡರಾತ್ರಿ ಓರ್ವ ಸೇರಿ ಒಟ್ಟು 6 ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪೊಲೀಸರು ಬಂಧಿತರ ವಿಚಾರಣೆ ನಡೆಸಿದ ವೇಳೆ ಆರೋಪಿಯೊಬ್ಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಮೊದಲು ಸಿಕ್ಕಿಬಿದ್ದ ಐವರು ಆರೋಪಿಗಳ ಪೈಕಿ ಓರ್ವ ಜೇಬಿನಲ್ಲಿ ಸದಾ ಕಾಂಡೋಮ್​ ಇಟ್ಟುಕೊಂಡೇ ತಿರುಗಾಡುತ್ತಿದ್ದ. ಈ ಗ್ಯಾಂಗ್​ನಲ್ಲಿ ಈತನೇ ನಟೋರಿಯಸ್​ ಕಾಮುಕ ಎಂಬ ಸ್ಫೋಟಕ ಅಂಶ ವಿಚಾರಣೆ ವೇಳೆ ಬಯಲಾಗಿದೆ. ಅಷ್ಟೇ … Continue reading ಮೈಸೂರಲ್ಲಿ ಗ್ಯಾಂಗ್​ ರೇಪ್​: ಆರೋಪಿಗಳಲ್ಲೊಬ್ಬ ಭಗ್ನಪ್ರೇಮಿ! ಲವ್​ ಫೇಲ್ಯೂರ್​ಗೆ ಲೈಂಗಿಕ ಚಟ ಅಂಟಿಸಿಕೊಂಡಿದ್ದ…