20 ಚಿನ್ನದ ಪದಕಗಳಿಗೆ ಮುತ್ತಿಟ್ಟ ರೈತನ ಮಗಳು! ಮೈಸೂರು ವಿವಿ ಘಟಿಕೋತ್ಸವದಲ್ಲಿ ಇವಳ ಸಾಧನೆಯೇ ಆಕರ್ಷಣೆ

ಮೈಸೂರು: ಇಂದು ನಡೆದ ಮೈಸೂರು ವಿಶ್ವವಿದ್ಯಾನಿಲಯದ 101ನೇ ಘಟಿಕೋತ್ಸವ ಸಮಾರಂಭದಲ್ಲಿ ಆಕರ್ಶಕ ಕೇಂದ್ರಬಿಂದುವಾಗಿದ್ದು ಚೈತ್ರಾ ನಾರಾಯಣ ಹೆಗ್ಡೆ. ಕೆಲಸ ಮಾಡುತ್ತಲೇ ಓದಿನ ಮಹದಾಸೆ ಈಡೇರಿಸಿಕೊಂಡ ಚೈತ್ರಾಗೆ ಬರೋಬ್ಬರಿ 20 ಚಿನ್ನದ ಪದಕ, 4 ನಗದು ಬಹುಮಾನ ಒಲಿದಿದೆ. ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ವಿದ್ಯಾರ್ಥಿನಿಯೇ ಸಾಕ್ಷಿ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಸೀಗೆಹಳ್ಳಿಯ ರೈತ ದಂಪತಿ ನಾರಾಯಣ ಹೆಗ್ಡೆ ಮತ್ತು ಸುಮಂಗಲಾ ಹೆಗ್ಡೆ ಅವರ ಮಗಳಾದ ಚೈತ್ರಾ, ರಸಾಯನಶಾಸ್ತ್ರ ವಿಭಾಗದಲ್ಲಿ ಇಡೀ ಮೈಸೂರು … Continue reading 20 ಚಿನ್ನದ ಪದಕಗಳಿಗೆ ಮುತ್ತಿಟ್ಟ ರೈತನ ಮಗಳು! ಮೈಸೂರು ವಿವಿ ಘಟಿಕೋತ್ಸವದಲ್ಲಿ ಇವಳ ಸಾಧನೆಯೇ ಆಕರ್ಷಣೆ