ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ

ಮೈಸೂರು: ಪಿಎಚ್​ಡಿ ವಿದ್ಯಾರ್ಥಿನಿಯೊಬ್ಬಳ ಮೇಲೆ ತನ್ನ ಮನೆಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿ ಪತ್ನಿ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಬಿದ್ದ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕನ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದೆ. ಮೈಸೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕ ರಾಮಚಂದ್ರನ ವಿರುದ್ಧ ಪತ್ನಿಯೇ ಸಂತ್ರಸ್ತೆ ಜತೆ ಪೊಲೀಸ್​ ಠಾಣೆಗೆ ಬಂದು ಗುರುವಾರ ದೂರು ಕೊಟ್ಟಿದ್ದರು. ನನ್ನ ಗಂಡ ಪ್ರೊ.ರಾಮಚಂದ್ರ ಡಿಪಾರ್ಟ್​​ಮೆಂಟ್​ನಲ್ಲೇ ವಿದ್ಯಾರ್ಥಿನಿಯರೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ. ಇವರ ಬಳಿ ಪಿಎಚ್‌ಡಿ ಮಾರ್ಗದರ್ಶನ ಪಡೆಯುವ ಕೆಲ ಪುರುಷ ವಿದ್ಯಾರ್ಥಿಗಳು ನನ್ನ ಗಂಡನಿಗಾಗಿ ಯುವತಿಯರನ್ನು … Continue reading ಮೈಸೂರು ವಿವಿ ಪ್ರಾಧ್ಯಾಪಕ ಕಾಮಪುರಾಣ ಕೇಸ್​ಗೆ ಸ್ಫೋಟಕ ತಿರುವು! ಮರುದಿನವೇ ಉಲ್ಟಾ ಹೊಡೆದ ಸಂತ್ರಸ್ತೆ