ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು… ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಎರಡು ವರ್ಷದಿಂದಲೂ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಜೋಡಿಗಳನ್ನು ಪೀಡಿಸಿದ್ದು ಮಾತ್ರವಲ್ಲ, ಅವರ ಬಳಿ ಸಿಕ್ಕಿದ್ದನ್ನೆಲ್ಲ ದೋಚುತ್ತಿದ್ದಾರೆ. ಬಂಧಿತ ಐವರು ಆರೋಪಿಗಳಲ್ಲಿ ಒಬ್ಬನಿಗೆ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಚಟವಿತ್ತು. ಒಬ್ಬ ಮಹಿಳೆಯರ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರೆ, ಇನ್ನುಳಿದವರು ಚಿನ್ನಾಭರಣ ಮತ್ತು ಹಣಕ್ಕೆ ಆಸೆ ಬೀಳುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ. ಕೃತ್ಯ ಎಸಗಿರುವುದಾಗಿ ಆರೋಪಿಗಳೆಲ್ಲರೂ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ವಯಸ್ಸಿನ ವ್ಯತ್ಯಾಸವನ್ನೇ ನೋಡದೆ ಮಹಿಳೆಯರು-ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವನ್ನೂ … Continue reading ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು… ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು