ದಸರಾ ಜಂಬೂಸವಾರಿ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಅರ್ಜುನನೇ ಮೊದಲಿಗ, ಭಾರ ಹೆಚ್ಚಿಸಿಕೊಂಡ ಭೀಮ

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್​ ಅರ್ಜುನ ಅತಿ ಹೆಚ್ಚು ತೂಕದ ಆನೆ ಎಂಬ ಹೆಗ್ಗಳಿಕೆಗೆ ಪಾತ್ರನಾದರೆ, ತೂಕ ಹೆಚ್ಚಿಸಿಕೊಳ್ಳುವ ವಿಷಯದಲ್ಲಿ ಭೀಮ ಎಲ್ಲರಿಗಿಂತ ಮುಂದಿದ್ದಾನೆ. ದಸರಾ ಉತ್ಸವಕ್ಕೆ ಆಗಮಿಸಿದ ಸಂದರ್ಭ ಹಾಗೂ ಉತ್ಸವ ಮುಗಿದು ಶಿಬಿರಕ್ಕೆ ತೆರಳುವ ಮುನ್ನ ಆನೆಗಳ ತೂಕ ಪರೀಕ್ಷೆ ನಡೆಸಲಾಗುತ್ತದೆ. ಆದರೆ, ಈ ಬಾರಿ ಎರಡನೇ ತಂಡದ ಗಜಪಡೆಯ ಜತೆಗೆ ಮೊದಲ ತಂಡದ ಗಜಪಡೆಗೂ ಪುನಃ ತೂಕ ಪರೀಕ್ಷೆ ನಡೆಸಲಾಯಿತು. ನಗರದ … Continue reading ದಸರಾ ಜಂಬೂಸವಾರಿ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಅರ್ಜುನನೇ ಮೊದಲಿಗ, ಭಾರ ಹೆಚ್ಚಿಸಿಕೊಂಡ ಭೀಮ