ಜೆಡಿಎಸ್​ ಮುಖಂಡನ ಪುತ್ರನ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಲೇಡಿ ಎಸ್​ಐ ​ಜತೆಗಿನ ಲವ್ವಿಡವ್ವಿಯೇ ಮುಳುವಾಯ್ತಾ?

ಮೈಸೂರು: ಜೆಡಿಎಸ್​ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ ಆತ್ಮಹತ್ಯೆ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದ್ದು, ಲೇಡಿ ಸಬ್‌ ಇನ್ಸ್‌ಪೆಕ್ಟರ್​ ಹೆಸರು ತಳುಕು ಹಾಕಿಕೊಂಡಿದೆ. ನಿನ್ನೆ(ಡಿ.23) ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್‌ಮೆಂಟ್​ನಲ್ಲಿ ಪ್ರದೀಪ್​ ನೇಣಿಗೆ ಶರಣಾಗಿದ್ದು, ಈ ಸಾವಿಗೆ ಲೇಡಿ ಸಬ್​ ಇನ್ಸ್‌ಪೆಕ್ಟರ್ ಜತೆಗಿನ ಪ್ರೇಮಪುರಾಣವೇ ಕಾರಣ ಎಂದು ಆಪ್ತ ವಲಯದಲ್ಲಿ ಗುಸುಗುಸು ಶುರುವಾಗಿದೆ. ಪ್ರದೀಪ್​ ತಂದೆ ಬೆಳವಾಡಿ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಜೆಡಿಎಸ್​ನ ಖಜಾಂಚಿ. ಪ್ರದೀಪ್​ ತಾಯಿ ಭಾಗ್ಯ ಶಿವಮೂರ್ತಿ ಅವರು ಮೈಸೂರು ಜಿಲ್ಲಾ … Continue reading ಜೆಡಿಎಸ್​ ಮುಖಂಡನ ಪುತ್ರನ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಲೇಡಿ ಎಸ್​ಐ ​ಜತೆಗಿನ ಲವ್ವಿಡವ್ವಿಯೇ ಮುಳುವಾಯ್ತಾ?