ಸಾಂಸ್ಕೃತಿಕ ನಗರಿ ಮೈಸೂರಲ್ಲಿ ‘ನಮೋ’ ಯೋಗ: 45 ನಿಮಿಷದಲ್ಲಿ ಯಾವೆಲ್ಲ ಯೋಗಾಸನ ಮಾಡಿದ್ರು ಗೊತ್ತಾ?

ಮೈಸೂರು: ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ವಿಶ್ವವಿಖ್ಯಾತ ಮೈಸೂರು ಅರಮನೆ ಇಂದು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ವಿಶ್ವ ಯೋಗ ದಿನಾಚರಣೆಯ ಸಮಾರಂಭ ಚರಿತ್ರಾರ್ಹ ಕ್ಷಣಗಳಿಗೆ ವೇದಿಕೆ ಆಯಿತು. ಮೋದಿ ನೇತೃತ್ವದಲ್ಲಿ 45 ನಿಮಿಷ ಕಾಲ ನಡೆದ ಸಾಮೂಹಿಕ ಯೋಗ ಪ್ರದರ್ಶನದಲ್ಲಿ 15 ಸಾವಿರ ಜನ ಯೋಗ ಮಾಡಿ ಗಮನ ಸೆಳೆದರು. ಮಂಗಳವಾರ ಬೆಳಗ್ಗೆ 7ರಿಂದ 7.45ರ ವರೆಗೆ ಒಟ್ಟು 19 ಆಸನಗಳು ಪ್ರದರ್ಶನಗೊಂಡವು. ಇದರಲ್ಲಿ ಮೊದಲ ಒಂದು ನಿಮಿಷ ಪ್ರಾರ್ಥನೆ, … Continue reading ಸಾಂಸ್ಕೃತಿಕ ನಗರಿ ಮೈಸೂರಲ್ಲಿ ‘ನಮೋ’ ಯೋಗ: 45 ನಿಮಿಷದಲ್ಲಿ ಯಾವೆಲ್ಲ ಯೋಗಾಸನ ಮಾಡಿದ್ರು ಗೊತ್ತಾ?