ಪತ್ನಿ ಬಾಣಂತನಕ್ಕೆ ಹೋದಾಗ ಆ ಒಂದು ಫೋಟೋ ತೋರಿಸಿ ನಾದಿನಿ ಮೇಲೆ ನಿರಂತರ ರೇಪ್: ವಿಷ್ಯ ಬಯಲಾಗ್ತಿದ್ದಂತೆ ಹೈಡ್ರಾಮ

ನಂಜನಗೂಡು: ಪತ್ನಿ ಬಾಣಂತನಕ್ಕೆ ಹೋದಾಗ, ಸಂಬಂಧದಲ್ಲಿ ನಾದಿನಿಯಾಗಬೇಕಾದ ಬಾಲಕಿ ಮನೆಗೆ ಬರುತ್ತಿದ್ದ ಯುವಕ, ಫೋಟೋವೊಂದನ್ನು ಇಟ್ಟುಕೊಂಡು ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಅಪ್ರಾಪ್ತೆ 7 ತಿಂಗಳ ಗರ್ಭಿಣಿಯಾದ ಬಳಿಕ ಕೃತ್ಯ ಬಯಲಾಗಿದ್ದು, ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ನಂಜನಗೂಡು ತಾಲೂಕಿನ ಹಾರೋಪುರ ಗ್ರಾಮದ ನಾಗಶೆಟ್ಟಿ ಎಂಬುವರ ಮಗ ಪ್ರದಿಪ(26) ಆತ್ಮಹತ್ಯೆಗೆ ಯತ್ನಿಸಿ ಮೈಸೂರಿನ ಕೆ.ಆರ್​.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಾರೋಪುರ ನಿವಾಸಿಯಾಗಿರುವ ಮಹಿಳೆಯೊಬ್ಬರು ಪ್ರದಿಪನಿಗೆ ಮಂಡ್ಯದಲ್ಲಿರುವ … Continue reading ಪತ್ನಿ ಬಾಣಂತನಕ್ಕೆ ಹೋದಾಗ ಆ ಒಂದು ಫೋಟೋ ತೋರಿಸಿ ನಾದಿನಿ ಮೇಲೆ ನಿರಂತರ ರೇಪ್: ವಿಷ್ಯ ಬಯಲಾಗ್ತಿದ್ದಂತೆ ಹೈಡ್ರಾಮ