ಲವ್​-ಸೆಕ್ಸ್​ ದೋಖಾ: ಎಎಸ್​ಐ ಸೇರಿ 8 ಮಂದಿ ವಿರುದ್ಧ ಎಫ್​ಐಆರ್! ಯುವತಿ ಸತ್ತ 11 ದಿನಕ್ಕೆ ಸಿಕ್ತು ಡೆತ್​ನೋಟ್​

ಮೈಸೂರು: ಪ್ರೀತಿಸಿ ವಂಚನೆಗೊಳಗಾದ ಯುವತಿ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಎಎಸ್​ಐ ಸೇರಿದಂತೆ 8 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್​ ಠಾಣೆ ಎಎಸ್​ಐ ಎಂ. ಶಿವರಾಜು 8ನೇ ಆರೋಪಿ. ನಂಜನಗೂಡು ತಾಲೂಕು ಚನ್ನಪಟ್ಟಣ ಗ್ರಾಮದ ಶೋಭಾ ಮೃತ ದುರ್ದೈವಿ. ಶೋಭಾ ಸ್ವಗ್ರಾಮದ ಲೋಕೇಶ್ ಎಂಬಾತನನ್ನು ಪ್ರೀತಿಸಿದ್ದಳು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಬಲವಂತವಾಗಿ ಶೋಭಾ ಜತೆ ಲೋಕೇಶ್​ ಲೈಂಗಿಕ ಸಂಪರ್ಕ ಬೆಳೆಸಿದ್ದ. ಇವರಿಬ್ಬರ ಮಧ್ಯೆ ಸುರೇಶ್ ಎಂಬಾತ ಎಂಟ್ರಿ ಕೊಟ್ಟಿದ್ದ. ಬಳಿಕ … Continue reading ಲವ್​-ಸೆಕ್ಸ್​ ದೋಖಾ: ಎಎಸ್​ಐ ಸೇರಿ 8 ಮಂದಿ ವಿರುದ್ಧ ಎಫ್​ಐಆರ್! ಯುವತಿ ಸತ್ತ 11 ದಿನಕ್ಕೆ ಸಿಕ್ತು ಡೆತ್​ನೋಟ್​