ಕೇಂದ್ರ ಬಜೆಟ್ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ: ಇದು ಉದ್ಯೋಗ, ಮೂಲಸೌಕರ್ಯ, ಅಭಿವೃದ್ಧಿ ಬಜೆಟ್​

ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಇಂದು ಬಜೆಟ್​ ಮಂಡನೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಬಜೆಟ್​ ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಪೂರಕವಾಗಿದೆ. ಉದ್ಯೋಗ, ಮೂಲ ಸೌಕರ್ಯ ಮತ್ತು ಅಭಿವೃದ್ಧಿಯ ಬಜೆಟ್​ ಇದು. ಬಡವರ, ಮಧ್ಯಮ ವರ್ಗದ ಜನರ ಏಳಿಗೆಗಾಗಿ ಸರ್ಕಾರ ಬದ್ಧವಿದೆ. ಪ್ರತಿಯೊಬ್ಬರ ಮನೆಗೂ ಶೌಚಗೃಹ ಸಿಗಬೇಕು. ಬಜೆಟ್​ನಲ್ಲಿ ಎಲ್ಲ ವಲಯಕ್ಕೂ ಆದ್ಯತೆ ನೀಡಲಾಗಿದೆ. ಭಾರದ ಗಡಿಯಲ್ಲಿರುವ ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಇದು ಭಾರತದ ಭದ್ರತಾ ದೃಷ್ಟಿಯ ಜತೆಗೆ … Continue reading ಕೇಂದ್ರ ಬಜೆಟ್ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ: ಇದು ಉದ್ಯೋಗ, ಮೂಲಸೌಕರ್ಯ, ಅಭಿವೃದ್ಧಿ ಬಜೆಟ್​