ಬೆಂಗಳೂರಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಉದ್ಘಾಟಿಸಿದ ರಾಷ್ಟ್ರಪತಿ

ಬೆಂಗಳೂರು: ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ಉದ್ಘಾಟಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಧರ್ಮಪತ್ನಿ ಸವಿತಾ ಕೋವಿಂದ್ ಹಾಗೂ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ಇಂದು ಬೆಳಗ್ಗೆ ಬೆಂಗಳೂರಿ ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮನಾಥ್ ಕೋವಿಂದ್ ಮತ್ತು ಸವಿತಾ ಕೋವಿಂದ್ ಅವರನ್ನು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಸ್ವಾಗತಿಸಿದ್ದರು. ನಾಳೆ(ಜೂ.14) ಬೆಂಗಳೂರು … Continue reading ಬೆಂಗಳೂರಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಉದ್ಘಾಟಿಸಿದ ರಾಷ್ಟ್ರಪತಿ