ಒಲಿಂಪಿಕ್ಸ್​: ಚಿನ್ನದ ಹುಡುಗ ನೀರಜ್​ ಚೋಪ್ರಾಗೆ ಅಭಿನಂದನೆಗಳ ಸುರಿಮಳೆ: 6 ಕೋಟಿ ರೂ. ಬಹುಮಾನ ಘೋಷಿಸಿದ ಹರಿಯಾಣ

ದೆಹಲಿ: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಪಾಲಿಗೆ ಸಂಭ್ರಮದ ಕ್ಷಣ. ಜಾವಲಿನ್​ ಎಸೆತದಲ್ಲಿ ಹರಿಯಾಣ ಮೂಲದ ನೀರಜ್​ ಚೋಪ್ರಾ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ತೋರಿದ್ದಾರೆ. ಒಲಿಂಪಿಕ್ಸ್​ ಅಥ್ಲೆಟಿಕ್ಸ್​ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಸ್ವರ್ಣ ಪದಕವನ್ನು ತಂದು ಕೊಟ್ಟ ಕೀರ್ತಿ ನೀರಜ್​ಗೆ ಸಲ್ಲುತ್ತೆ. ಚಿನ್ನದ ಹುಡುಗ ನೀರಜ್​ಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಸರ್ಕಾರವೂ ಬಹುಮಾನ ಘೋಷಿಸಿದೆ.  ಪ್ರಧಾನಿ ನರೇಂದ್ರ ಮೋದಿ ಅವರು, ‘ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಇತಿಹಾಸ ಬರೆದಿದೆ. ನೀರಜ್​ ಚೋಪ್ರಾ ಅವರ … Continue reading ಒಲಿಂಪಿಕ್ಸ್​: ಚಿನ್ನದ ಹುಡುಗ ನೀರಜ್​ ಚೋಪ್ರಾಗೆ ಅಭಿನಂದನೆಗಳ ಸುರಿಮಳೆ: 6 ಕೋಟಿ ರೂ. ಬಹುಮಾನ ಘೋಷಿಸಿದ ಹರಿಯಾಣ