ಜೀ ಕನ್ನಡದಲ್ಲಿ ಜೂನ್ 7ರಿಂದ ವಿನೂತನ ಧಾರಾವಾಹಿ “ನೇತಾಜಿ ಸುಭಾಷ್ ಚಂದ್ರ ಬೋಸ್” ಪ್ರಾರಂಭ

ಬೆಂಗಳೂರು: ಫಿಕ್ಷನ್ ಹಾಗೂ ನಾನ್-ಫಿಕ್ಷನ್ ಕಾರ್ಯಕ್ರಮಗಳಲ್ಲಿ ತನ್ನ ವಿನೂತನ ಪರಿಕಲ್ಪನೆಗಳಿಗೆ ಹೆಸರಾದ ಕನ್ನಡದ ಮುಂಚೂಣಿಯ ಕಿರುತೆರೆ ವಾಹಿನಿ ಜೀ ಕನ್ನಡ ತನ್ನ ಹೊಸ ಧಾರಾವಾಹಿ “ನೇತಾಜಿ ಸುಭಾಷ್ ಚಂದ್ರ ಬೋಸ್” ಪ್ರಾರಂಭಿಸಲಿದೆ. ವೀಕ್ಷಕರಿಗೆ ಮನ ಮುಟ್ಟುವ ಧಾರಾವಾಹಿಗಳನ್ನು ರೂಪಿಸುವ ಜೀ ಕನ್ನಡದಿಂದ ಮತ್ತೊಂದು ಮಹೋನ್ನತ ಕಾರ್ಯಕ್ರಮವಾಗಿದೆ. ಜೂನ್ 7ರಿಂದ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 5ರಿಂದ 6 ಗಂಟೆಗೆ ಒಂದು ಗಂಟೆ ಕಾಲ ಪ್ರಸಾರವಾಗಲಿರುವ ಈ ಧಾರಾವಾಹಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸ್ವತಃ ಸೈನ್ಯ ಕಟ್ಟಿ ಬ್ರಿಟಿಷರ … Continue reading ಜೀ ಕನ್ನಡದಲ್ಲಿ ಜೂನ್ 7ರಿಂದ ವಿನೂತನ ಧಾರಾವಾಹಿ “ನೇತಾಜಿ ಸುಭಾಷ್ ಚಂದ್ರ ಬೋಸ್” ಪ್ರಾರಂಭ