ಉನ್ನತ ಶಿಕ್ಷಣಕ್ಕೆ ಹೊಸ ರೂಪ: ಸುಧಾರಣಾ ಕ್ರಮಕ್ಕೆ ಸರ್ಕಾರ ನಿರ್ಧಾರ; ಏಕೀಕೃತ ನೇಮಕ ವ್ಯವಸ್ಥೆ

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಹಲವು ಸುಧಾರಣೆಗಳನ್ನು ತರಲು ಸರ್ಕಾರ ಮುಂದಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಇಡೀ ವ್ಯವಸ್ಥೆ ಹೊಸ ರೂಪ ಪಡೆಯಲಿದೆ. ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಾದಂತೆ ಯಾವುದೇ ನಿಯಂತ್ರಣವಿಲ್ಲದೇ ಶಿಕ್ಷಣ ವ್ಯವಸ್ಥೆ ಸಾಗುತ್ತಿದೆ. ಅದಕ್ಕೆಲ್ಲ ತಡೆ ಹಾಕುವ ಮೂಲಕ ಏಕೀಕೃತ ವ್ಯವಸ್ಥೆ ಜಾರಿಗೆ ತರುವುದು ಸರ್ಕಾರದ ಉದ್ದೇಶವಾಗಿದೆ. ವಿಶ್ವವಿದ್ಯಾಲಯಗಳ ಹಂತದಲ್ಲಿ ಈಗ ಶುಲ್ಕ, ಪರೀಕ್ಷೆ, ಮೌಲ್ಯಮಾಪನ, ಫಲಿತಾಂಶ, ಶೈಕ್ಷಣಿಕ ವರ್ಷದ ಆರಂಭ, ರಜೆಗಳು, ಬೋಧಕರ ನೇಮಕ ಹೀಗೆ … Continue reading ಉನ್ನತ ಶಿಕ್ಷಣಕ್ಕೆ ಹೊಸ ರೂಪ: ಸುಧಾರಣಾ ಕ್ರಮಕ್ಕೆ ಸರ್ಕಾರ ನಿರ್ಧಾರ; ಏಕೀಕೃತ ನೇಮಕ ವ್ಯವಸ್ಥೆ