ತವರಿನಲ್ಲೇ ಕದ್ದುಮುಚ್ಚಿ ಪ್ರಿಯಕರನ ಸೇರುತ್ತಿದ್ದ ನವವಿವಾಹಿತೆ! ಮದ್ವೆಯಾದ ಒಂದೇ ತಿಂಗಳಲ್ಲಿ ಇಬ್ಬರ ಸಾವು

ಬೆಳಗಾವಿ: ಇವರಿಬ್ಬರು ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಒಬ್ಬರನ್ನೊಬ್ಬರು ಬಿಟ್ಟಿ ಬದುಕಲಾರದಷ್ಟು ಹತ್ತಿರವಾಗಿದ್ದರು. ಆದರೂ ಒಂದು ತಿಂಗಳ ಹಿಂದಷ್ಟೇ ಯುವತಿಯನ್ನ ಕುಟುಂಬಸ್ಥರು ಬೇರೊಬ್ಬನೊಂದಿಗೆ ಮದುವೆ ಮಾಡಿಬಿಟ್ಟರು. ಇದೀಗ ಗಂಡನ ಮನೆಯಲ್ಲಿರಬೇಕಿದ್ದ ನವವಿವಾಹಿತೆ, ಪ್ರಿಯಕರನೊಟ್ಟಿಗೆ ದುರಂತ ಅಂತ್ಯಕಂಡಿದ್ದಾಳೆ. ಇಂತಹ ದುರಂತ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಧೋಗಿಯಲ್ಲಿ ನಡೆದಿದೆ. ಪಂಚಪ್ಪ ಕಣವಿ(25) ಮತ್ತು ಸಕ್ಕುಬಾಯಿ ಕರಿಗಾರ(23) ಮೃತ ಪ್ರೇಮಿಗಳು. ಇದನ್ನೂ ಓದಿರಿ ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ … Continue reading ತವರಿನಲ್ಲೇ ಕದ್ದುಮುಚ್ಚಿ ಪ್ರಿಯಕರನ ಸೇರುತ್ತಿದ್ದ ನವವಿವಾಹಿತೆ! ಮದ್ವೆಯಾದ ಒಂದೇ ತಿಂಗಳಲ್ಲಿ ಇಬ್ಬರ ಸಾವು