ಬೆಳ್ಳಂಬೆಳಗ್ಗೆ ಉಳ್ಳಾಲ ಮಾಜಿ ಶಾಸಕರ ಪುತ್ರನ ಮನೆಗೆ ಎನ್​ಐಎ ಅಧಿಕಾರಿಗಳ ದಾಳಿ! ಉಗ್ರರೊಂದಿಗೆ ಲಿಂಕ್​?

ಮಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜತೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ.‌ ಎನ್ಐಎ ಜತೆಗೆ ಮಂಗಳೂರಿನ … Continue reading ಬೆಳ್ಳಂಬೆಳಗ್ಗೆ ಉಳ್ಳಾಲ ಮಾಜಿ ಶಾಸಕರ ಪುತ್ರನ ಮನೆಗೆ ಎನ್​ಐಎ ಅಧಿಕಾರಿಗಳ ದಾಳಿ! ಉಗ್ರರೊಂದಿಗೆ ಲಿಂಕ್​?