More

    ಗಂಟೆ ಶಬ್ದ: ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನಕ್ಕೆ ನೋಟಿಸ್​

    ಬೆಂಗಳೂರು: ಜೋರಾಗಿ ಗಂಟೆ ಶಬ್ದ ಮಾಡಿದ್ದಕ್ಕೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನಕ್ಕೆ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ.

    ದೊಡ್ಡ ಗಣಪತಿ ದೇವಾಲಯದಲ್ಲಿ ಡೆಸಿಬಲ್​ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನ ಬಳಕೆ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಜೋರಾಗಿ ಗಂಟೆ ಶಬ್ದ ಮಾಡದಂತೆ ದೊಡ್ಡಗಣಪತಿ ಸಮೂಹ ಸಂಸ್ಥೆ ದೇವಸ್ಥಾನಗಳಿಗೆ ಬಸವನಗುಡಿ ಠಾಣೆ ಪೊಲೀಸರು ನೋಟಿಸ್​ ಕೊಟ್ಟಿದ್ದಾರೆ. ನಿಯಮ ಉಲ್ಲಂಘಿಸಿ ಶಬ್ದ ಮಾಲೀನ್ಯ ಮಾಡಿದರೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.

    ಹಾವೇರಿಯಲ್ಲಿ ಭೀಕರ ಅಪಘಾತ: ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು, ಕಾರಲ್ಲಿದ್ದ ಶಿಕ್ಷಕ ದುರ್ಮರಣ

    ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್​ ಆದೇಶ: ರೈತನಿಗೆ ಪರಿಹಾರ ಕೊಡದೆ ಸತಾಯಿಸುತ್ತಿದ್ದ ಡಿಸಿಗೆ ಶಾಕ್

    ಲೋಕ ರಕ್ಷಿಸುವ ಮಾಯೆ ನಾನು, ನಿಮ್ಮನ್ನು ಕಾಪಾಡುವೆ… ಪ್ರಧಾನಿ ಮೋದಿಗೆ ಶಿಬರೂರು ಕೊಡಮಣಿತ್ತಾಯ ದೈವ ಅಭಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts