ಡಾ.ಶಂಕರೇಗೌಡರಿಗೆ ಓಪನ್ ಹಾರ್ಟ್ ಸರ್ಜರಿ: ಮಂಡ್ಯದ 5 ರೂಪಾಯಿ ವೈದ್ಯರ ಚೇತರಿಕೆಗೆ ಪ್ರಾರ್ಥನೆ

ಮಂಡ್ಯ: ಡಾ.ಶಂಕರೇಗೌಡರಿಗೆ ಶುಕ್ರವಾರ ಓಪನ್ ಹಾರ್ಟ್ ಸರ್ಜರಿ ನಡೆದಿದೆ. ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಯಲ್ಲಿ 8 ಮಂದಿ ನುರಿತ ವೈದ್ಯರ ತಂಡ ಸರ್ಜರಿ ಮಾಡಿದೆ. ಮೇ 23ರಂದು ಶಂಕರೇಗೌಡರಿಗೆ ಲಘು ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಶಂಕರೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಲವಲವಿಕೆಯಿಂದ ಆರಾಮಾಗಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿತ್ತು. ಈ ಹಿನ್ನೆಲೆಯಲ್ಲಿ ಮೇ 30 ರಂದು ಆಸ್ಪತ್ರೆಯಿಂದ … Continue reading ಡಾ.ಶಂಕರೇಗೌಡರಿಗೆ ಓಪನ್ ಹಾರ್ಟ್ ಸರ್ಜರಿ: ಮಂಡ್ಯದ 5 ರೂಪಾಯಿ ವೈದ್ಯರ ಚೇತರಿಕೆಗೆ ಪ್ರಾರ್ಥನೆ