ಸಾವಲ್ಲೂ ಸಾರ್ಥಕತೆ ಮೆರೆದ ಯುವಕ! ಅಂಗಾಂಗ ದಾನ ಮಾಡಿ ಐವರ ಪ್ರಾಣ ಉಳಿಸಿದ… ಇಂತಹ ಮಹಾನ್​ ದಾನಿಯ 2 ತಿಂಗಳ ಮಗು ಅನಾಥ

ಮೈಸೂರು: 24 ವರ್ಷದ ಯುವಕನೊಬ್ಬ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾನೆ. ಮಗನನ್ನು ಕಳೆದುಕೊಂಡ ನೋವಿನಲ್ಲೂ ಮಗನ ಅಂಗಾಂಗ ದಾನ ಮಾಡುವ ಮೂಲಕ ಐವರ ಪ್ರಾಣ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಸಾವಿನಲ್ಲೂ ಮಹಾನ್​ ದಾನಿ ಆದವರ ಹೆಸರು ದರ್ಶನ್​. ಜ.18ರಂದು ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ದರ್ಶನ್​ ಅವರನ್ನು ಮೈಸೂರಿನ ಬಿಜಿಎಸ್​ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸಲಿಲ್ಲ. ಅವರ ಮೆದುಳು ನಿಷ್ಕ್ರಿಯ (ಬೆನ್​ಡೆಡ್​) ಆಗಿತ್ತು. ಇನ್ನೆಂದೂ ಮಗ ಬದುಕಿ ಬರಲಾರ ಎಂಬ ವಿಷಯ … Continue reading ಸಾವಲ್ಲೂ ಸಾರ್ಥಕತೆ ಮೆರೆದ ಯುವಕ! ಅಂಗಾಂಗ ದಾನ ಮಾಡಿ ಐವರ ಪ್ರಾಣ ಉಳಿಸಿದ… ಇಂತಹ ಮಹಾನ್​ ದಾನಿಯ 2 ತಿಂಗಳ ಮಗು ಅನಾಥ